ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನವವಿವಾಹಿತ ರಮೇಶ್ (30) ಸೋಮವಾರ ಹೃದಯಾಘಾತದಿಂದ (Heart Attack) ನಿಧನರಾದರು.
ಇದೇ ಭಾನುವಾರ (ನ.30) ಹರಪ್ಪನಹಳ್ಳಿ ಸಮೀಪದ ಬಂಡ್ರಿಯ ಮಧುವನ್ನು ವರಿಸಿದ್ದ ರಮೇಶ್ ಸೋಮವಾರ (ಡಿ.1) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮದುವೆಯಾದ ನಂತರ ರಮೇಶ್ ವಧುವಿನ ಮನೆಗೆ ತೆರಳಿದ್ದರು. ದೇವಸ್ಥಾನದಿಂದ ಮೆರವಣಿಗೆ ಮೂಲಕ ವಧುವಿನ ಮನೆಗೆ ಕರೆದುಕೊಂಡು ಹೋಗಿದ್ದರು. ವಧುವಿನ ಮನೆ ತಲುಪಿದ ರಮೇಶ್ ದಂಪತಿ ದೇವರಿಗೆ ಕೈ ಮುಗಿಯಲು ತೆರಳಿದ ವೇಳೆ ಕುಸಿದು ಬಿದ್ದಿದ್ದರು. ಆಸ್ಪತ್ರೆಗೆ ಕರೆಯೊಯ್ಯುವ ವೇಳೆಗಾಗಲೇ ಅವರು ಕೊನೆಯುಸಿರೆಳೆದಿದ್ದರು.
1 ವರ್ಷದ ಹಿಂದೆ ನಿಶ್ಚಯವಾಗಿದ್ದ ವಧುವಿನೊಂದಿಗೆ ಭಾನುವಾರ ಶಿವಮೊಗ್ಗದ ಬಿ.ಹೆಚ್ ರಸ್ತೆಯ ಗಂಗಾ ಪ್ರಿಯಾ ಕಲ್ಯಾಣ ಮಂಟಪದಲ್ಲಿ ರಮೇಶ್ ಅವರ ಮದುವೆ ನಡೆದಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…