ಮಂಗಳೂರು : “ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಗಾಲ್ಯಾಂಡ್ ನಲ್ಲಿ ತನ್ನ ಮರದ ಫ್ಯಾಕ್ಟರಿಗೆ ಹೋಗಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯಾಘಾತದಿಂದ ನಿಧನರಾಗಿದ್ದಾರೆ.
ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿ “ಟೈಮ್ಸ್ ಆಫ್ ಕುಡ್ಲ” ಎಂಬ ತುಳು ವಾರಪತ್ರಿಕೆಯನ್ನು 15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದರು. ಸಣ್ಣ ಕೈಗಾರಿಕೆಯಲ್ಲೂ, ಆತಿಥ್ಯ ಕ್ಷೇತ್ರ ದಲ್ಲೂ ಸಕ್ರಿಯವಾಗಿದ್ದ ಅವರು . ಶಶಿ ಬಂಡಿಮಾರ್ ಅವರಿಗೆ ಜೈ ತುಲುನಾಡ್ (ರಿ) ಸಂಘಟನೆ “ತುಳುವ ನೇಸರೆ” ಎನ್ನುವ ಬಿರುದು ಸೇರಿದಂತೆ ಅನೇಕ ಬಿರುದು ಪ್ರಶಸ್ತಿಗಳನ್ನು ಅನೇಕ ತುಳು ಸಂಘಟನೆಗಳು ನೀಡಿ ಗೌರವಿಸಿದ್ದವು. ಅವರು ತಾಯಿ, ಪತ್ನಿ, ಸಹೋದರಿ, ಇಬ್ಬರು ಸಹೋದರರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…