ಬಂಟ್ವಾಳ: ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ,
ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಇದೀಗ ಸ್ಥಳೀಯ ಆಸ್ಪತ್ರೆಯಲ್ಲಿರುವ ಮೃತ ದೇಹ ಆರ್.ಕೆ ಭಟ್ಟರ ಮನೆಗೆ ಅಂತಿಮ ದರ್ಶನಕ್ಕೆ ತರಲಾಗುವುದು. ಬಳಿಕ ಆಂಬುಲೆನ್ಸ್ ಮೂಲಕ ಊರಿಗೆ ಸಾಗಲಿದೆ ಎಂದು ಭಾಗವತರಾದ ಗಿರೀಶ್ ರೈ ಕಕ್ಕೆ ಪದವು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…