ಬೆಂಗಳೂರು/ಹಾಸನ: ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರಕಲಗೂಡು ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ.
ಮೃತನನ್ನು ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ (19) ಎಂದು ಗುರುತಿಸಲಾಗಿದೆ. ಯುವಕ, ಗ್ರಾಮದ ಅನಸೂಯ ಹಾಗೂ ರಾಮಕೃಷ್ಣ ದಂಪತಿ ಪುತ್ರ ಎಂದು ತಿಳಿದು ಬಂದಿದೆ.
ಅಭಿಷೇಕ್ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದ. ಆತನನ್ನು ನೋಡಿದ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಮಾರ್ಗ ಮಧ್ಯೆಯೇ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಮೃತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…