ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಶೇಷಾದ್ರಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂರು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
ಶೀಘ್ರದಲ್ಲೇ ಮನ್ದೀಪ್ ರಾಯ್ ಅವರ ಹೆಲ್ತ್ ಅಪ್ಡೇಟ್ ಸಿಗಲಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಆದರೆ ಇಂದು ಅವರ ಚಿಕಿತ್ಸೆಗೆ ಹಣಕಾಸಿನ ತೊಂದರೆ ಉಂಟಾಗಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂಬುದು ತಿಳಿದುಬಂದಿದೆ. ಮನ್ದೀಪ್ ರಾಯ್ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…