ಹೃದಯಾಘಾತ ; ಹೆಡ್‌ ಕಾನ್ಸ್‌ಟೇಬಲ್ ಸಾವು – vishwanews24

Share this on WhatsAppಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು ಕೋಲಾರ: ಹೃದಯಾಘಾತಕ್ಕೊಳಗಾಗಿ ಪೊಲೀಸ್ ಮುಖ್ಯಪೇದೆ  ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ … Continue reading ಹೃದಯಾಘಾತ ; ಹೆಡ್‌ ಕಾನ್ಸ್‌ಟೇಬಲ್ ಸಾವು – vishwanews24