Featured

ಹೃದಯಾಘಾತ :  9ನೇ ತರಗತಿ ವಿದ್ಯಾರ್ಥಿ ಸಾವು – vishwanews24

ಹೃದಯಾಘಾತ :  9ನೇ ತರಗತಿ ವಿದ್ಯಾರ್ಥಿ ಸಾವು

ದಾವಣಗೆರೆ : ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮುಜಾಮಿಲ್ (15) ಮೃತ 9 ನೇ ತರಗತಿ ವಿದ್ಯಾರ್ಥಿ. ಗೋಗುದ್ದು ಗ್ರಾಮದ ಚಮನ್ ಸಾಬ್ ಹಾಗೂ ಫಾತೀಮಾ ದಂಪತಿಯ ದ್ವೀತಿಯ ಪುತ್ರ. ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದ.

ರಜೆ ಹಿನ್ನೆಲೆ ವಿದ್ಯಾರ್ಥಿ ಮನೆಗೆ ಬಂದಿದ್ದ. ಮನೆಯಲ್ಲಿ ಬೆಳಗಿನ ಜಾವ ಬಹಿರ್ದೆಸೆಗೆ ಹೋಗಿದ್ದಾಗ ಹೃದಯಾಘಾತವಾಗಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ.

ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದ್ರನ ಮುಗಿಲು ಮುಟ್ಟಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago