ಬೆಂಗಳೂರು: ಹೆಂಡತಿಯ ಕಾಟ ತಾಳಲಾರದೆ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಪೋನ್ ಬಳಕೆಯಿಂದ ಗಂಡ ಬೇಸತ್ತು ಹೋಗಿದ್ದ ಸಾಕಷ್ಟು ಬುದ್ದಿ ಮಾತು ಹೇಳಿದ್ದ ಆತ ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದಲ್ಲಿ ಘಟನೆ ನಡೆದಿದ್ದು. ಲಾರಿ ಚಾಲಕ ಗುಲ್ಜಾರ್ ಹುಸೈನ್ ಚೌಧರಿ ಮೃತ ವ್ಯಕ್ತಿ.
ಅಸ್ಸಾಂ ಮೂಲದ ಈತ ಲಾರಿ ಚಾಲಕ ಮದುವೆ ನಂತರ ತೊಣಚಿನಕುಪ್ಪೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಗಂಡ ಹೆಂಡತಿ ನಡುವೆ ಸಾಕಷ್ಟು ಬಾರಿ ಗಲಾಟೆ ಮನನೊಂದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರು ಪತ್ನಿ ಶೋಕಿ ಜೀವನ ನಡೆಸುತ್ತಿದ್ದಳು ಎನ್ನಲಾಗಿದೆ. ಇದರಿಂದ ಮನನೊಂದ ಗುಲ್ಜಾರ್ ಹುಸೈನ್ ಚೌಧರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೇ ವಿವಾಚರವಾಗಿ ಗಂಡ ಹೆಂಡತಿ ನಡುವೆ ಸಾಕಷ್ಟು ಬಾರಿ ಗಲಾಟೆ ಕೂಡ ನಡೆದಿದ್ದವು, ಇದರಿಂದ ಮನನೊಂದು ಗುಲ್ಜಾರ್ ಹುಸೈನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…