ವೆಲ್ಲಿಂಗ್ಟಂನ್: ಕೋವಿಡ್ 19 ಸೋಂಕು ಪ್ರಕರಣ ಕ್ಷಿಪ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತನ್ನ ದೇಶದ ಪ್ರಜೆಗಳು ಸೇರಿದಂತೆ ಭಾರತದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡಾ ಅರ್ಡೆರ್ನ್ ಗುರುವಾರ (ಏಪ್ರಿಲ್ 08) ಘೋಷಿಸಿದ್ದಾರೆ.
ಈ ಆದೇಶ ಏಪ್ರಿಲ್ 11ರಿಂದ (ಭಾನುವಾರ) ಜಾರಿಯಾಗಲಿದ್ದು, ಏಪ್ರಿಲ್ 28ರವರೆಗೆ ಭಾರತದಿಂದ ಯಾವುದೇ ಪ್ರಯಾಣಿಕರು ನ್ಯೂಜಿಲೆಂಡ್ ಪ್ರವೇಶಿಸುವಂತಿಲ್ಲ ಎಂದು ಜೆಸಿಂಡಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕಠಿಣ ಕ್ರಮ : ಸಿಎಂ ಎಚ್ಚರಿಕೆ -Vishwanews24
ಭಾರತದಿಂದ ಆಗಮಿಸುವ ಪ್ರಯಾಣಿಕರ ಮರು ಆಗಮನಕ್ಕೆ ಸಂಬಂಧಿಸಿದಂತೆ ಕೋವಿಡ್ ಸೋಂಕು ಕುರಿತು ನಿರಂತರವಾಗಿ ಪರಿಶೀಲನೆ ನಡೆಸಿದ ನಂತರ ನಿರ್ಬಂಧವನ್ನು ತೆರವುಗೊಳಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಇದೊಂದು ಮುಂಜಾಗ್ರತಾ ಕ್ರಮವಾಗಿದ್ದು, ತಾತ್ಕಾಲಿಕವಾಗಿ ಪ್ರಯಾಣಿಕರ ಆಗಮನಕ್ಕೆ ನಿರ್ಬಂಧ ವಿಧಿಸುವ ಮೂಲಕ ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದು ಪ್ರಧಾನಿ ಅರ್ಡೆರ್ನ್ ತಿಳಿಸಿದ್ದಾರೆ.
ಬಂಟ್ವಾಳ : ಗಾಂಜಾ ಸಾಗಾಟಕ್ಕೆ ಯತ್ನ ; ಓರ್ವ ಆರೋಪಿಯ ಬಂಧನ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…