Featured

ಹೆಚ್ಚು ಭಕ್ತಾದಿಗಳು ಬರುವ ರಾಜ್ಯದ ದೇವಾಲಯಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ: ರಾಮಲಿಂಗಾ ರೆಡ್ಡಿ – vishwanews24

ಹೆಚ್ಚು ಭಕ್ತಾದಿಗಳು ಬರುವ ರಾಜ್ಯದ ದೇವಾಲಯಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಹೆಚ್ಚು ಭಕ್ತಾದಿಗಳು ಬರುವ ರಾಜ್ಯದ ದೇವಾಲಯಗಳ ಅಭಿವೃದ್ಧಿಗಾಗಿ ದೇವಾಲಯಗಳಿಗೆ ಪ್ರಾಧಿಕಾರ ರಚನೆ ಮಾಡುವುದಾಗಿ ಮುಜರಾಯಿ ಸಚಿವರ ರಾಮಲಿಂಗಾ ರೆಡ್ಡಿ  ಘೋಷಣೆ ಮಾಡಿದರು.

ವಿಧಾನ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್‌ನ ರವಿ ಬದಲಿಗೆ ಯುಬಿ ವೆಂಕಟೇಶ್ ಘಾಟಿ ಸುಬ್ರಹ್ಮಣ್ಯ ದೇವಾಲಯದ  ಅಭಿವೃದ್ಧಿ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಸಚಿವರು, ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತದೆ. ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರಾಧಿಕಾರ ನಿರ್ಮಾಣ ಮಾಡುತ್ತೇವೆ. ಪಾರ್ಕಿಂಗ್ ಸಮಸ್ಯೆ ಇದೆ ಎಂದು ಹೇಳಿದ್ದಾರೆ. ಪಾರ್ಕಿಂಗ್ ಅಗತ್ಯ ಸ್ಥಳ ಗುರುತಿಸಲಾಗಿದೆ. ದೇವಾಲಯಕ್ಕೆ 10 ಕೋಟಿ ರೂ. ವಾರ್ಷಿಕ ಆದಾಯ ಬರುತ್ತದೆ. ಹಣದ ಕೊರತೆ ಇಲ್ಲ. ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತೇವೆ ಜೊತೆಗೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರಾಧಿಕಾರ ಮಾಡುತ್ತೇವೆ ಎಂದರು.

ಇದೇ ವೇಳೆ ಮಾತನಾಡಿದ ಸಚಿವರು, ಹೆಚ್ಚು ಭಕ್ತರು ಬರುವ ಎಲ್ಲಾ ದೇವಾಲಯಗಳಿಗೆ ವಿಶೇಷ ಪ್ರಾಧಿಕಾರ ರಚನೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಈ ವಿಚಾರ ಮುಂದಿನ ಕ್ಯಾಬಿನೆಟ್ ಮುಂದೆ ಬರಲಿದೆ. ಕ್ಯಾಬಿನೆಟ್ ನಲ್ಲಿ ದೇವಾಲಯಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆಗೆ ಒಪ್ಪಿಗೆ ಕೊಡುತ್ತೇವೆ. ಪ್ರಾಧಿಕಾರದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಶಾಸಕರು ಇರಲಿದ್ದು, ದೇವಾಲಯಗಳ ಅಭಿವೃದ್ಧಿಗೆ ಪ್ರಾಧಿಕಾರಗಳು ಅನುಕೂಲ ಆಗಲಿವೆ ಎಂದರು

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

4 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

4 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

5 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

5 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

5 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

6 hours ago