ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಹಾಗೂ ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಹೆಚ್.ಡಿ.ದೇವೇಗೌಡ ಅವರಿಗೆ 87ರ ವರ್ಷವಾಗಿದೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಡಾ. ಸುಧಾಕರ್, ಹಿರಿಯರು, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಎಂದು ಹೇಳಿದ್ದಾರೆ.
ಇದನ್ನೂ ಓದಿ :ಇಂದು ಫ್ರಾನ್ಸ್ನಿಂದ ಮತ್ತೆ ಭಾರತಕ್ಕೆ ಮೂರು ರಫೇಲ್ ವಿಮಾನಗಳು ಆಗಮನ -Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…