Featured

ಹೆಚ್.ಡಿ.ದೇವೇಗೌಡ ಪ್ರಧಾನಿ ಪದವಿಗೆ ಏರಲು ಕಾಂಗ್ರೆಸ್ ಪಕ್ಷ ಕಾರಣ : ಡಿ.ಕೆ. ಶಿ – Vishwanews24

ಹೆಚ್.ಡಿ.ದೇವೇಗೌಡ ಪ್ರಧಾನಿ ಪದವಿಗೆ ಏರಲು ಕಾಂಗ್ರೆಸ್ ಪಕ್ಷ ಕಾರಣ : ಡಿ.ಕೆ. ಶಿ – Vishwanews24

ಹಾಸನ: ಹೆಚ್.ಡಿ.ದೇವೇಗೌಡ ಪ್ರಧಾನಿ ಪದವಿಗೆ ಏರಲು ಕಾಂಗ್ರೆಸ್ ಪಕ್ಷ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, “ರಾಜಕಾರಣದಲ್ಲಿ ಗೆಲುವು ಸೋಲು ಸಾಮಾನ್ಯ , ದೇವೇಗೌಡರನ್ನು ಪ್ರಧಾನಿ ಮಾಡಲು ಕಾಂಗ್ರೆಸ್ ಪಕ್ಷವೇ ಕಾರಣ. ರಾಜಕಾರಣದ ಇತಿಹಾಸದಲ್ಲಿ ಇಂಥ ಘಟನೆಗಳು ಬಹಳಷ್ಟು ಆಗಿದೆ. ನಾವು ಸರಿಯಾಗಿ ಅಧಿಕಾರ ನಡೆಸಲಿಲ್ಲ ಎಂದು ಸೋಲಿಸಿದರು, ನಾನು ಸೋತಿದ್ದೇನೆ. ಹಾಸನದಲ್ಲಿ ದೇವೇಗೌಡರು, ಶ್ರೀಕಂಠಯ್ಯ, ಪುಟ್ಟಸ್ವಾಮಿಗೌಡ ಎಲ್ಲರೂ ರಾಜಕಾರಣ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಮೇಕೆದಾಟು ವಿಚಾರವಾಗಿ ಮಾತನಾಡಿದ ಅವರು ಮೇಕೆದಾಟು ಪಾದಯಾತ್ರೆಯ ಸಭೆಯಲ್ಲಿ ಇಷ್ಟು ಜನ ನಮಗೆ ಉತ್ಸಾಹ ತೋರಿಸುತ್ತಿರುವುದನ್ನು ನೋಡಿದರೆ ಇಡೀ ದೇಶ, ರಾಜ್ಯದಲ್ಲಿ ಬದಲಾವಣೆ ಕಾಣುತ್ತಿದೆ. ಬೆಂಗಳೂರಿನಿಂದ ಮೇಕೆದಾಟುವರೆಗೂ ಪಾದಯಾತ್ರೆ ಮಾಡುತ್ತಿದ್ದೇವೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಜ‌ನ ಬಯಸಿದ್ದಾರೆ. ಎಲ್ಲಾ ವರ್ಗದ ಜನರನ್ನು ರಕ್ಷಣೆ ಮಾಡುವಂತ ಕೆಲಸವನ್ನು ಮಾಡುತ್ತೇವೆ” ಎಂದಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

15 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

15 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

15 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

16 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

16 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

16 hours ago