ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಲಿದೆ. ಹೀಗಾಗಿ ಇಂದು ಅವರಿಗೆ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗುತ್ತದೋ ಅಥವಾ ಜೈಲು ಶಿಕ್ಷೆಗೆ ಗುರಿಯಾಗುತ್ತಾರೋ ಎಂದು ನಿರ್ಧಾರವಾಗುತ್ತದೆ.
ಮಹಿಳೆ ಮೇಲೆ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ರೇವಣ್ಣ ಅವರು ಎ1 ಆರೋಪಿಯಾಗಿದ್ದಾರೆ. ಹೀಗಾಗಿ ರೇವಣ್ಣರ ಹೆಚ್ಚಿನ ವಿಚಾರಣೆ ಅವಶ್ಯಕತೆ ಇದೆ ಎಂದು ಎಸ್‌ಐಟಿ ಅಧಿಕಾರಿಗಳು ನಾಲ್ಕು ದಿನ ಕಸ್ಟಡಿಗೆ ಪಡೆದಿದ್ದರು. ಇಂದು ಆ ಕಸ್ಟಡಿ ಅವಧಿ ಅಂತ್ಯವಾಗಲಿದ್ದು, ರೇವಣ್ಣರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…