ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಇಂದು ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರೇವಣ್ಣ ಅವರು ಜೈಲಿನಿಂದ ಹೊರ ಬಂದರು. ರೇವಣ್ಣ ಅವರು ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಮಾಧ್ಯಮಗಳತ್ತ ಕೈ ಮುಗಿದು ಮುಂದೆ ಸಾಗಿದರು. ರೇವಣ್ಣ ಬರುವಿಕೆಗಾಗಿ ಅಭಿಮಾನಿಗಳು ಜೈಲಿನ ಹೊರಗೆ ಕಾಯುತ್ತಿದ್ದರು. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಜೈಲಿನಿಂದ ಹೊರಬಂದ ರೇವಣ್ಣ ಅವರಿಗೆ ಕಾರ್ಯಕರ್ತರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಯಾಕೆಂದರೆ ರೇವಣ್ಣ ಬರುತ್ತಿದ್ದಂತೆಯೇ ನೂಕುನುಗ್ಗಲು ಆರಂಭವಾಗಿದೆ. ಹೀಗಾಗಿ ಕಾರಿನ ಗ್ಲಾಸ್ ಇಳಿಸಿ ಕೈ ಮುಗಿದು ಹೊರಟರು.
ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.…
ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…
ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…
ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…
ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…
ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ; ತಪ್ಪಿದ ಭಾರಿ ಅನಾಹುತ ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ…