Featured

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ  300 ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ – Vishwanews24

ಕೊರೋನಾ‌ ಸೊಂಕಿತರ ಸೇವೆಗೆ ಕಾಂಗ್ರೆಸ್ ಕಾರ್ಯಕರ್ತರು ಮೊದಲ ಆದ್ಯತೆ ನೀಡಬೇಕು : ವಿನಯ ಕುಮಾರ್ ಸೂರಕೆ

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ  300 ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ – Vishwanews24

ಉಡುಪಿ: “ಮಾನವೀಯತೆಯ ದೃಷ್ಟಿಯಲ್ಲಿ ಜನತೆಯ ಸಂಕಷ್ಟ ಸಮಯದಲ್ಲಿ ಸ್ಪಂದಿಸುವ ಕೆಲಸವನ್ನು ಮಾಡುವುದು ಮಾನವ ಧರ್ಮ ., ಕೊರೋನಾ‌ ಸೊಂಕಿತರ ಸೇವೆಗೆ ಕಾಂಗ್ರೆಸ್ ಕಾರ್ಯಕರ್ತರು ಮೊದಲ ಆದ್ಯತೆ ನೀಡಬೇಕು ಎಂದು ಮಾಜಿ ಸಚಿವರು ವಿನಯ ಕುಮಾರ್ ಸೂರಕೆ ಸುಡಿದರು.

ಅವರು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಕೊರೋನಾ‌ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಿಂದ‌ ಬಳಲುತಿರುವ ಹೆಜಮಾಡಿ ಗ್ರಾಮದ ಬಡ ಕುಟುಂಬಗಳಿಗೆ ಸುಮಾರು 300 ಅಹಾರ‌ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವ್ಯೆ ಸುಕುಮಾರ್, ಮಾಜಿ.ಜಿ‌.ಪಂ. ಸದಸ್ಯ ರಾಲ್ಪಿ ಡಿ” ಕೋಸ್ತ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರಾಜ್ ಹೆಜಮಾಡಿ ಗ್ರಾ.ಪಂ.ಸದಸ್ಯರಾದ ಮಹಮ್ಮದ್ ಕಬೀರ್‌ , ನಿರ್ಮಲ, ಫರೀದಾ , ಮಾಜಿ ಗ್ರಾ.ಪಂ.ಅಧ್ಯಕ್ಷ ಸುಭಾಶ್ ಸಾಲ್ಯಾನ್ , ಕುಸುಮ ಸಾಲ್ಯಾನ್ ಲಿಡಿಯಾ , ಕಾಪು ಬ್ಲಾಕ್ ಕಾಂಗ್ರೆಸ್ ಎಸ್.ಸಿ.& ಎಸ್.ಟಿ ಸಮಿತಿ ಅಧ್ಯಕ್ಷ ಕೇಶವ ಸಾಲ್ಯಾನ್ , ಸಮಾಜ ಸೇವಕ ಹಾಜಿ ಶೇಕಬ್ಬ ಕೆ.ಎಸ್, ಹೆಜಮಾಡಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಇಕ್ಬಾಲ್, ಹೆಜಮಾಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ವಿನುತಾ ಡಿ “ಸೋಜ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಅಜೀಜ್ ಮಹಮ್ಮದ್ ಶರೀಫ್ , ದಿನೇಶ್ ಸಾಲ್ಯಾನ್ ಉಪಸ್ಥಿತರಿದ್ದರು..

ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕರ್ಕೇರ ಸ್ವಾಗತಿಸಿ, ಕಾಂಗ್ರೆಸ್ ಮುಖಂಡ ಸುಧಾಕರ್ ಕೆ ನಿರೂಪಿಸಿ , ವಂದಿಸಿದರು.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago