ಹೆಜಮಾಡಿ : ಗ್ರಾ. ಪಂ. ಚುನಾವಣೆ : ರೇಣುಕಾ ಪುತ್ರನ್ ರನ್ನು 104 ಮತಗಳ ಅಂತರದಿಂದ ಸೋಲಿಸಿದ ಬಿಜೆಪಿಯ ಬೆಂಬಲಿತ ಸದಸ್ಯೆ ಶ್ರೀಮತಿ.ನಳಿನಿ.ಎಸ್.ಕೋಟ್ಯಾನ್.
ಹೆಜಮಾಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಹೆಜಮಾಡಿ-ಕೋಡಿ 107 ವಾರ್ಡ್ (ಕ್ಷೇತ್ರ 6) ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆಯಾದ ಶ್ರೀಮತಿ ರೇಣುಕಾ ಪುತ್ರನ್ ರನ್ನು 104 ಮತಗಳ ಅಂತರದಿಂದ ಸೋಲಿಸಿ ಬಿಜೆಪಿಯ ಬೆಂಬಲಿತ ಸದಸ್ಯೆಯಾದ ಶ್ರೀಮತಿ.ನಳಿನಿ.ಎಸ್.ಕೋಟ್ಯಾನ್ ಜಯಗಳಿಸಿದ್ದಾರೆ.ಸದ್ಯ ಹೆಜಮಾಡಿ ಗ್ರಾಮ ಪಂಚಾಯತ್ ಇದೀಗ ಬಿಜೆಪಿ ಬೆಂಬಲಿತರ ಪಾಲಾಗಿದೆ.
https://bit.ly/34XNVUg 3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಬಹುಮತ : ಸಿಎಂ ಯಡಿಯೂರಪ್ಪ
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…