Featured

ಹೆಜಮಾಡಿ ಟೋಲ್ ಗೇಟ್ ಬಳಿ ಪ್ರವಾಸಕ್ಕೆಂದು ಕೇರಳದಿಂದ ಬಂದಿದ್ದ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ತೊಂದರೆ  – vishwanews24

ಹೆಜಮಾಡಿ ಟೋಲ್ ಗೇಟ್ ಬಳಿ ಪ್ರವಾಸಕ್ಕೆಂದು ಕೇರಳದಿಂದ ಬಂದಿದ್ದ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ತೊಂದರೆ

ಕಾಪು : ಕೇರಳದ ವಿದ್ಯಾರ್ಥಿಗಳ ಗುಂಪೊಂದು ಇಲ್ಲಿನ ಹೆಜಮಾಡಿ ಟೋಲ್ ಗೇಟ್ ಬಳಿ ರಸ್ತೆ ಮಧ್ಯದಲ್ಲೇ ನೃತ್ಯ ಮಾಡಿ, ಪಟಾಕಿ ಸಿಡಿಸುವ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆ ನಡೆದಿದೆ.

ಉಡುಪಿಗೆ ಪ್ರವಾಸಕ್ಕೆಂದು ಕೇರಳದಿಂದ ಎರಡು ಬಸ್‌ಗಳಲ್ಲಿ ಬಂದಿದ್ದ ವಿದ್ಯಾರ್ಥಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಟೋಲ್ ಗೇಟ್ ಬಳಿ ಬಸ್‌ಗಳನ್ನು ನಿಲ್ಲಿಸಿದ ವಿದ್ಯಾರ್ಥಿಗಳು, ರಸ್ತೆಗಿಳಿದು ನೃತ್ಯ ಮಾಡಲು ಮತ್ತು ಪಟಾಕಿ ಸಿಡಿಸಲು ಆರಂಭಿಸಿದ್ದಾರೆ. ಇದರಿಂದಾಗಿ ವಾಹನ ಸವಾರರಿಗೆ ತೀವ್ರ ತೊಂದರೆಯುಂಟಾಗಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ ಎಂದು ವರದಿಯಾಗಿದೆ.

ಜನನಿಬಿಡ ಈ ರಸ್ತೆಯಲ್ಲಿ ವಿದ್ಯಾರ್ಥಿಗಳ ಈ ಬೇಜವಾಬ್ದಾರಿ ವರ್ತನೆಯು ಸಾರ್ವಜನಿಕರಲ್ಲಿ ಸುರಕ್ಷತೆಯ ಬಗ್ಗೆ ಆತಂಕ ಸೃಷ್ಟಿಸಿದೆ. ವಿದ್ಯಾರ್ಥಿಗಳ ಈ ವರ್ತನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

13 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

13 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

13 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

14 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

14 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

14 hours ago