ಹೆಜಮಾಡಿ : ಎಂಸಿಎಫ್‌ನಿಂದ ಭದ್ರಾವತಿಗೆ ತೆರಳುತ್ತಿದ್ದ ಈಚರ್ ಲಾರಿಯೊಂದು ಹೆಜಮಾಡಿಯಲ್ಲಿ ಬುಧವಾರ ತಡರಾತ್ರಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್ ಗೇಟ್ ಬಳಿ ಟ್ರಕ್ ಸಿಬ್ಬಂದಿ ವಾಹನವನ್ನು ನಿಲ್ಲಿಸಿ ಅಡುಗೆ ತಯಾರಿ ಮಾಡುತ್ತಿರುವ ವೇಳೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಇನ್ನು ಚಾಲಕ ನವೀದ್ ಪಾಶಾ ಟ್ರಕ್‌ನಿಂದ ಹಾರಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಸ್ಥಳೀಯರು ಮತ್ತು ಟೋಲ್ ಗೇಟ್ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…