Featured

ಹೆಜಮಾಡಿ ಟೋಲ್ ಗೇಟ್ ವಿವಾದ : ಫೆಬ್ರವರಿ 5 ರಂದು ಮೂಲ್ಕಿ ಬಂದ್ – Vishwanews24

ಮಂಗಳೂರು : ಹೆಜಮಾಡಿ ಟೋಲ್ ಗೇಟ್ ನಲ್ಲಿ ಸ್ಥಳೀಯರಿಂದ ಬಲವಂತವಾಗಿ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಫೆಬ್ರವರಿ 5 ರಂದು ಮುಲ್ಕಿ ಹೋಬಳಿ ಬಂದ್ ಗೆ ನಿರ್ಧರಿಸಲಾಗಿದೆ.

ಹೆಜಮಾಡಿ ಹಾಗೂ ಸುರತ್ಕಲ್ ಟೋಲ್ ನಿಂದ ಮೂಲ್ಕಿ ವಲಯ ಕಾರು ಚಾಲಕ ಮಾಲೀಕರಿಗೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಭಟನಾರ್ಥವಾಗಿ ಈ ಬಂದ್ ಆಚರಿಸಲಾಗುವುದು.

ಹೆಜಮಾಡಿ ಟೋಲ್ ವಸೂಲಾತಿಯಿಂದ ಕೇವಲ ಅರ್ಧ ಕಿಲೋಮೀಟರ್ ದೂರವಿರುವ ಮೂಲ್ಕಿ ಜನತೆಗೆ ಅನ್ಯಾಯವಾಗುತ್ತಿದ್ದು. ಈ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದರು ಕೂಡ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂಧಿಸಿಲ್ಲ ಎಂದು ಆರೋಪಿಸಲಾಗಿದೆ.

ಇನ್ನು ಈ ವಿಚಾರವಾಗಿ ಇಂದು ಸಭೆ ನಡೆಯಲಿದ್ದು, ಸಭೆಯಲ್ಲಿ ಸಂಸದರು, ಉಭಯ ಜಿಲ್ಲೆಗಳ ಶಾಸಕರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸೂಕ್ತ ನಿರ್ಣಯ ಕೈಗೊಳ್ಳಲು ಸಭೆ ನಡೆಸಲಾಗುತ್ತಿದ್ದು, ಒಂದು ವೇಳೆ ಮಾತುಕತೆ ವಿಫಲವಾದಲ್ಲಿ ಫೆಬ್ರವರಿ 5ರಂದು ಹೆಜಮಾಡಿ ಟೋಲ್ ವಿರುದ್ಧ ಜನಪ್ರತಿನಿಧಿಗಳ ನೇತೃತ್ವದಲ್ಲಿ ಹೆಜಮಾಡಿ ಟೋಲ್ ಕೇಂದ್ರಕ್ಕೆ ಪಾದಯಾತ್ರೆ ನಡೆಸಿ ಸತ್ಯಾಗ್ರಹ ನಡೆಸುವ ನಿರ್ಣಯ ಕೈಗೊಂಡಿದ್ದಾರೆ.

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

29 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

41 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

56 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

1 hour ago