Featured

ಹೆಜಮಾಡಿ ಟೋಲ್ ಗೇಟ್ ಸುಂಕ ವಿನಾಯಿತಿಗೆ ಆಗ್ರಹಿಸಿ ಪ್ರತಿಭಟನೆ -Vishwanews24

ಹೆಜಮಾಡಿ ಟೋಲ್ ಗೇಟ್ ಸುಂಕ ವಿನಾಯಿತಿಗೆ ಆಗ್ರಹಿಸಿ ಪ್ರತಿಭಟನೆ -Vishwanews24

ಕಾಪು : ಹೆಜಮಾಡಿ ನಾಗರಿಕರ ಹಿತರಕ್ಷಣಾ ಸಮಿತಿಯ ನೇತ್ರತ್ವದಲ್ಲಿ ಪಡುಬಿದ್ರಿ, ಹೆಜಮಾಡಿ,ಮುಲ್ಕಿ ಭಾಗದ ಸ್ಥಳೀಯರಿಗೆ ಟೋಲ್ ವಿನಾಯಿತಿ ಕೋರಿ ಹೆಜಮಾಡಿ ಟೋಲ್ ಗೇಟ್ ಬಳಿ ಬುಧವಾರ ಪ್ರತಿಭಟನೆ ನಡೆಯಿತು.

ರಾಮ ಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತಿಗೆ ಸೂಚಿಸಿಲ್ಲ , ಸುಮ್ಮನೇ ಆರೋಪ ಮಾಡುವುದು ಬೇಡ :ಪೇಜಾವರ ಶ್ರೀ -Vishwanews24

ಫಾಸ್ಟ್ ಟ್ಯಾಗ್‌ ಕಡ್ಡಾಯಗೊಳಿಸಿರುವ ಹಿನ್ನಲೆಯಲ್ಲಿ ಹೆಜಮಾಡಿ ಟೋಲ್ ಗೇಟ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿ‌ ನೀಡಬೇಕೆಂದು ಒತ್ತಾಯಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ,ಹೆಜಮಾಡಿ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಶೇಖರ್ ಹೆಜಮಾಡಿ,ಮುಲ್ಕಿ ನಾಗರಿಕರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಎನ್ ಪುತ್ರನ್,ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಫಾರೂಕ್ ಚಂದ್ರನಗರ ಮನವಿ ಮೇರೆಗೆ ಬಡ ಕುಟುಂಬದ ಮದುಮಗಳಿಗೆ ಒಂದು ಪವನ್ ಚಿನ್ನ ಕೊಡುಗೆ ನೀಡಿದ ಮಲಬಾರ್ ಚಾರಿಟೇಬಲ್ ಟ್ರಸ್ಟ್ -Vishwanews24

ಈ ಸಂದರ್ಭದಲ್ಲಿ ಮುಲ್ಕಿ,ಹೆಜಮಾಡಿ, ಪಡುಬಿದ್ರಿ ಟೋಲ್ ಹೋರಾಟ ಸಮಿತಿಯಿಂದ ಟೋಲ್ ವಿನಾಯಿತಿ ಬಗ್ಗೆ ಎನ್.ಎಚ್ ಪ್ರತಿನಿಧಿ ಮಲ್ಲಿಕಾರ್ಜುನ ಇವರಿಗೆ ಮನವಿ ಸಲ್ಲಿಸಲಾಯಿತು.ರೋಲ್ಫಿ ಡಿಕೋಸ್ಟ,ಸುಭಾಸ್ ಬಿ ಶೆಟ್ಟಿ, ಸತೀಶ್ ಅಂಚನ್ ,ಮಧು ಆಚಾರ್ಯ, ಹಾಜಿ ಶೇಖಬ್ಬ ಕೋಟೆ, ನವೀನ್ ಚಂದ್ರ ಜೆ ಶೆಟ್ಟಿ, ಸನಾ ಇಬ್ರಾಹಿಂ,ಸುದೀರ್ ಕರ್ಕೇರ, ಪಾಂಡುರಂಗ ಕರ್ಕೇರ, ಸುಧಾಕರ್ ಎರ್ಮಾಳು, ನವೀನ್ ಎನ್.ಶೆಟ್ಟಿ,ಪ್ರಾಣೇಶ್ ಹೆಜಮಾಡಿ,ರವಿ ಶೆಟ್ಟಿ, ಇಕ್ಬಾಲ್ ಮುಲ್ಕಿ, ಟೋಲ್ ವ್ಯವಸ್ಥಾಪಕ ಶಿವಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರಿನಲ್ಲಿ ನಮ್ಮ ಕುಡ್ಲ ಟಾಕೀಸ್ ಆರಂಭ : ಇನ್ನು ಮನೆಯಲ್ಲೇ ಕುಳಿತು ಹೊಸ ತುಳು ಸಿನಿಮಾ ನೋಡುವ ಅವಕಾಶ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

9 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago