Featured

ಹೆಜಮಾಡಿ: ದೋಣಿ ಮಗುಚಿ ಮೀನುಗಾರ ಸಾವು – Vishwanews24

ಹೆಜಮಾಡಿ: ದೋಣಿ ಮಗುಚಿ ಮೀನುಗಾರ ಸಾವು

ಪಡುಬಿದ್ರಿ: ಹೆಜಮಾಡಿಕೋಡಿಯಿಂದ ಮುಂಜಾನೆ ಮೂರು ಗಂಟೆಯ ವೇಳೆಗೆ ಮೀನುಗಾರಿಕೆ ಹೊರಟಿದ್ದ ನಾಡದೋಣಿಯೊಂದು ಅಳಿವೆಬಾಗಿಲಿನಲ್ಲಿ ದೊಡ್ಡ ಸಮುದ್ರದಲೆಯ ಹೊಡೆತಕ್ಕೆ ಸಿಲುಕಿ ಮುಗುಚಿ ಬಿದ್ದ ಪರಿಣಾಮ ಬೋಟಿನಲ್ಲಿದ್ದ ಹೆಜಮಾಡಿಕೋಡಿ ನಿವಾಸಿ ಪದ್ಮನಾಭ ಸುವರ್ಣ (46) ಅವರು ಸಮುದ್ರದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಇನ್ನೋರ್ವ ಧೀರೇಶ್‌ ಬಂಗೇರ ಈಜಿ ದಡ ಸೇರಿದ್ದಾರೆ. ಪದ್ಮನಾಭ ಸುವರ್ಣ ಮೃತದೇಹವು ಶುಕ್ರವಾರ ಬೆಳಗ್ಗೆ ಹೆಜಮಾಡಿಕೋಡಿಯಲ್ಲಿ ಪತ್ತೆಯಾಗಿದೆ. ಪಡುಬಿದ್ರಿ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

8 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

8 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

9 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

9 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

10 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

10 hours ago