Featured

ಹೆಜಮಾಡಿ : ನೇಮೋತ್ಸವಕ್ಕೆ ಬಂದಿದ್ದ ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕದ್ದ ಕಳ್ಳಿಯರು ; ವಿಡಿಯೋ ವೈರಲ್ – vishwanews24

ಹೆಜಮಾಡಿ : ನೇಮೋತ್ಸವಕ್ಕೆ ಬಂದಿದ್ದ  ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕದ್ದ ಕಳ್ಳಿಯರು ; ವಿಡಿಯೋ ವೈರಲ್

ಹೆಜಮಾಡಿ : ನೇಮೋತ್ಸವಕ್ಕೆ ನೋಡಲು ಬಂದಿದ್ದ ವೃದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಮೂವರು ಕಳ್ಳಿಯರು ಸೇರಿ ಕದ್ದ ಘಟನೆ ಹೆಜಮಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಡೆದಿದ್ದು, ದೈವಸ್ಥಾನದಲ್ಲಿದ್ದ ಸಿಸಿಟಿವಿಯಲ್ಲಿ ಕಳ್ಳಿಯರ ಕರಾಮತ್ತು ದಾಖಲಾಗಿದೆ.

ಮೂವರು ಮಹಿಳೆಯರು ಹೆಜಮಾಡಿ ನಿವಾಸಿಯಾದ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಪೊಲೀಸರು ಮಹಿಳೆಯರ ಪತ್ತೆಗೆ ಮುಂದಾಗಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago