ಹೆಜಮಾಡಿ ಮೀನುಗಾರಿಕ ಬಂದರು ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ -Vishwanews24
ಹೆಜಮಾಡಿ ಮೀನುಗಾರಿಕ ಬಂದರು ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ -Vishwanews24
ಹೆಜಮಾಡಿ : ಕರಾವಳಿ ಭಾಗದ ಜನರ ಮೀನುಗಾರರ ಬಹುದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಮೀನುಗಾರಿಕಾ ಬಂದರಿನ 181 ಕೋಟಿ ರೂ. ವೆಚ್ಚದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳವಾರ ನೆರವೇರಿಸಿದರು.
ಮುಖ್ಯಮಂತ್ರಿ @BSYBJP ರವರು ಇಂದು ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರೆವೇರಿಸಿದರು.
ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ @KotasBJP, ಶಾಸಕ ಲಾಲಾಜಿ.ಆರ್.ಮೆಂಡನ್, ಸಂಸದೆ @ShobhaBJP ಉಪಸ್ಥಿತರಿದ್ದರು. pic.twitter.com/UhCFU7bgyb
— CM of Karnataka (@CMofKarnataka) January 19, 2021
