Featured

ಹೆಜಮಾಡಿ : ಸರ ಕಳ್ಳತನ ಪ್ರಕರಣ ; ಆರೋಪಿಗಳು ಪತ್ತೆ – vishwanews24

ಹೆಜಮಾಡಿ : ಸರ ಕಳ್ಳತನ ಪ್ರಕರಣ ; ಆರೋಪಿಗಳು ಪತ್ತೆ

ಹೆಜಮಾಡಿ : ಜಿಲ್ಲೆಯ ಕಾಪುವಿನ ಹೆಜಮಾಡಿಯಲ್ಲಿ ನಡೆದಿದ್ದ ಸರ ಕಳ್ಳತನದ ಆರೋಪಿಗಳು ಇದೀಗ ಪತ್ತೆಯಾಗಿದ್ದಾರೆ. ನೇಮೋತ್ಸವ ನಡೆಯುತ್ತಿದ ಸಂದರ್ಭ ಒಬ್ಬ ವೃದ್ಧೆಯನ್ನು 3 ಮಹಿಳೆಯರು ಸುತ್ತಲಿನಿಂದ ಆವರಿಸಿ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನ ಎಗರಿಸಿದ್ದರು. ಇದೀಗ ಈ ಮಹಿಳೆಯರನ್ನು ಸಾರ್ವಜನಿಕರು ಪತ್ತೆ ಹಚ್ಚಿದ್ದಾರೆ.

ಹೆಜಮಾಡಿ ನಿವಾಸಿ ಕಮಲ ಎಂಬುವವರು ಪೂಜೆಯಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭ, ಮೂವರು ಕಳ್ಳಿಯರು ಅವರನ್ನು ಮೂರು ಕಡೆಯಿಂದ ಸುತ್ತುವರಿದು, ಗಂಟೆ ಹೊಡೆಯುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಚತುರತೆಯಿಂದ ಕದ್ದು ಪರಾರಿಯಾಗಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಕಳ್ಳತನವಾದ ಚಿನ್ನದ ಸರದ ಮೌಲ್ಯ ಸುಮಾರು 2 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಘಟನೆ ಬಳಿಕ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ಆರೋಪಿಗಳ ಗುರುತು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ತನಿಖೆ ಮುಂದುವರೆದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago