ಹೆಜಮಾಡಿ : ಜಿಲ್ಲೆಯ ಕಾಪುವಿನ ಹೆಜಮಾಡಿಯಲ್ಲಿ ನಡೆದಿದ್ದ ಸರ ಕಳ್ಳತನದ ಆರೋಪಿಗಳು ಇದೀಗ ಪತ್ತೆಯಾಗಿದ್ದಾರೆ. ನೇಮೋತ್ಸವ ನಡೆಯುತ್ತಿದ ಸಂದರ್ಭ ಒಬ್ಬ ವೃದ್ಧೆಯನ್ನು 3 ಮಹಿಳೆಯರು ಸುತ್ತಲಿನಿಂದ ಆವರಿಸಿ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನ ಎಗರಿಸಿದ್ದರು. ಇದೀಗ ಈ ಮಹಿಳೆಯರನ್ನು ಸಾರ್ವಜನಿಕರು ಪತ್ತೆ ಹಚ್ಚಿದ್ದಾರೆ.
ಹೆಜಮಾಡಿ ನಿವಾಸಿ ಕಮಲ ಎಂಬುವವರು ಪೂಜೆಯಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭ, ಮೂವರು ಕಳ್ಳಿಯರು ಅವರನ್ನು ಮೂರು ಕಡೆಯಿಂದ ಸುತ್ತುವರಿದು, ಗಂಟೆ ಹೊಡೆಯುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಚತುರತೆಯಿಂದ ಕದ್ದು ಪರಾರಿಯಾಗಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಳ್ಳತನವಾದ ಚಿನ್ನದ ಸರದ ಮೌಲ್ಯ ಸುಮಾರು 2 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಘಟನೆ ಬಳಿಕ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ಆರೋಪಿಗಳ ಗುರುತು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ತನಿಖೆ ಮುಂದುವರೆದಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…