ಹೆಜಮಾಡಿ – ಸುರತ್ಕಲ್ ಟೋಲ್ ಗೇಟ್ ಜಂಟಿ ಸುಂಕ ಸಂಗ್ರಹ – ಉಡುಪಿಯಲ್ಲಿ ಮಹತ್ವದ ಸಭೆ ಆರಂಭ :vishwanews24
ಉಡುಪಿ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಸುರತ್ಕಲ್ ಟೋಲ್ ನ ಸುಂಕ ಸಂಗ್ರಹ ಮಾಡುವ ಕುರಿತಾಗಿ ವಿರೋಧದ ಬೆನ್ನಲ್ಲೇ ಉಡುಪಿಯ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹತ್ವದ ಸಭೆ ಆರಂಭವಾಗಿದೆ.
ಸಚಿವ ಸುನಿಲ್ ಕುಮಾರ್,ಜಿಲ್ಲಾಧಿಕಾರಿ ಕೂರ್ಮ ರಾವ್, ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೇಂದ್ರ, ಶಾಸಕ ರಘುಪತಿ ಭಟ್,ಲಾಲಾಜಿ ಮೆಂಡನ್,ಜಯಪ್ರಕಾಶ್ ಹೆಗ್ಡೆ ಸೇರಿದಂತೆ ,ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕರಿಗಳು ಸೇರಿದಂತೆ ಜಿಲ್ಲಾಡಳಿತದ ವಿವಿಧ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…