ಲವ್‌ಮಾಕ್ಟೇಲ್ ಸಿನಿಮಾ ಖ್ಯಾತಿಯ ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.
ಮೊದಲ ಮಗುವನ್ನು ಪಡೆದುಕೊಂಡು ಡಾರ್ಲಿಂಗ್ ಕೃಷ್ಣ ಕುಟುಂಬ ಸಂಭ್ರಮದಲ್ಲಿದೆ. ನಾರ್ಮಲ್ ಡೆಲಿವರಿ ಮೂಲಕ ಮಿಲನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗಳು ಬಂದಿರುವುದು ಬಹಳ ಖುಷಿ ನೀಡಿದೆ. ತಾಯಿ ಮತ್ತು ಮಗಳು ಆರೋಗ್ಯವಾಗಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…