ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ ಯುಗಾದಿಯಂದು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಮುದ್ದಾದ ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದ್ದಾರೆ. ಯುಗಾದಿ ಹಬ್ಬದಂದು ಮಹಾಲಕ್ಷ್ಮಿ ಆಗಮನದ ಬಗ್ಗೆ ನಟಿ ಗುಡ್ ನ್ಯೂಸ್ ನೀಡಿದ್ದಾರೆ.
ಏ.4ರಂದು ನಟಿ ಅದಿತಿ ಪ್ರಭುದೇವ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ಯುಗಾದಿ ಹಬ್ಬದಂದು ಮಗಳ ಆಗಮನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅದಿತಿ ಮಾಹಿತಿ ನೀಡಿದ್ದಾರೆ. ಅದಿತಿ ಸಂತಸದ ಸುದ್ದಿ ಹೇಳುತ್ತಿದ್ದಂತೆ ಪತಿ ಯಶಸ್ ಕೂಡ ರಿಪ್ಲೈ ಮಾಡಿದ್ದಾರೆ. ನನ್ನ ಜೀವದ ಗೆಳತಿ ಅದಿತಿ, ನಿನ್ನ ಹಾಗೆಯೇ ನಮ್ಮ ಮಗಳು ಎಂದು ಕಾಮೆಂಟ್ ಮಾಡಿದ್ದಾರೆ. ಇದೀಗ ನಟಿಗೆ ಅಭಿಮಾನಿಗಳು, ಸಿನಿಮಾ ತಾರೆಯರು ಶುಭಕೋರುತ್ತಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…