Featured

ಹೆತ್ತ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು – vishwanews24

ಜ್ಯೋತಿಷಿ ಮಾತು ನಂಬಿ ಹೆತ್ತ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು

ತುಮಕೂರು: ಹೆತ್ತ ತಾಯಿಯನ್ನೇ ಮಗಳು ಉಸಿರುಗಟ್ಟಿಸಿ ಕೊಂದ ಘಟನೆ ತುಮಕೂರಿನ  ಶ್ರೀನಗರದಲ್ಲಿ ನಡೆದಿದೆ.

ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.

ತಾಯಿ ಕೊಲೆಗೆ ಇನ್ನೊಂದು ಮುಖ್ಯ ಕಾರಣವೂ ಇದೆ. ಸುಚಿತ್ರಾಳ ತಂದೆ ಕಳೆದ ಒಂದೂವರೆ ವರ್ಷದ ಹಿಂದೆ ತೀರಿ ಹೋಗಿದ್ದರು. ತಾಯಿಯೇ ಮಾಟ ಮಂತ್ರ ಮಾಡಿಸಿ ಕೊಂದಿದ್ದಾಳೆ ಎಂದು ಜ್ಯೋತಿಷಿಯೊಬ್ಬ ಹೇಳಿದ್ದನಂತೆ. ಜ್ಯೋತಿಷಿ ಮಾತು ನಂಬಿ ಸುಚಿತ್ರಾ ತಾಯಿಯನ್ನ ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: 

ಸದ್ಯ ಕೊಲೆ ಮಾಡಿದ ಸುಚಿತ್ರಾ ಹಾಗೂ ಸಹಕರಿಸಿದ ಗಂಡ ಸುರೇಶ್ ಕ್ಯಾತಸಂದ್ರ ಪೊಲೀಸರು ಬಂಧಿಸಿದ್ದಾರೆ.

 

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

24 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

39 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago