ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ
ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕ ನಿಷೇಧ ಹೇರಿದೆ.
ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ ಕೊನೆಯವರೆಗೆ ಪ್ರವೇಶವನ್ನು ನಿಷೇಧಿಸಿದ್ದು, ಮಳೆ ಮತ್ತು ನೀರಿನ ಹರಿವನ್ನು ಗಮನಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೆಬ್ರಿ ವಲಯ ವನ್ಯಜೀವಿ ವಿಭಾಗದ ಪಕಟನೆ ತಿಳಿಸಿದೆ.
