ಹೆಬ್ರಿ : ಪ್ರತಿಭಾನ್ವಿತ ವಾಲಿಬಾಲ್ ಆಟಗಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಹೆಬ್ರಿ ಕೆಳಪೇಟೆ ಶೇರಿಗಾರ್ ಬೆಟ್ಟು ನಿವಾಸಿ ಪ್ರಶಾಂತ್ ಯಾನೆ ಪಚ್ಚು(30) ನೇಣಿಗೆ ಶರಣಾದ ಯುವಕ. ಭೂತ ಕೋಲ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಠಾಸೆ ಬಾರಿಸುವುದರಲ್ಲಿ ನಿಪುಣರಾಗಿದ್ದ ಇವರು ಉತ್ತಮ ವಾಲಿಬಾಲ್ ಆಟಗಾರಾಗಿದ್ದರು. ಹೆಬ್ರಿ ಎತಿಪಿ ಹಾಗೂ ಎರ್ಲಪಾಡಿ ವಾಲಿಬಾಲ್ ಟೀಂ ಗಳಲ್ಲಿ ಆಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…