ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವು – Vishwanews24

Featured, ಉಡುಪಿ

ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವು

ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ತಲಮನೆಯ ಹೊಳೆಯಲ್ಲಿ ಬುಧವಾರದಂದು ನಡೆದಿದೆ.

ಮೃತ ಯುವಕ ಮುನಿಯಾಲು ವರಂಗ ಗ್ರಾಮ ಹೆಬ್ರಿ ತಾಲೂಕಿನ ಪವನ್ ರಾಜ್(28) ಎಂದು ಗುರುತಿಸಲಾಗಿದೆ.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇವರು ತನ್ನ ಸಂಬಂದಿಕರೊಂದಿಗೆ ವರಂಗ ಗ್ರಾಮದ ತಲಮನೆಯ ಹೊಳೆಯ ಬದಿಯಲ್ಲಿರುವ ಕಲ್ಲಿನ ಬಂಡೆಯ ಮೇಲೆ ಪಾರ್ಟಿ ಮಾಡುತ್ತಿರುವಾಗ ಪವನ್ ರಾಜ್ ಬುಧವಾರ ಸಂಜೆ ಹೊಳೆಯಲ್ಲಿ ಸ್ನಾನ ಮಾಡಲು ಹೋದವರು ಅಕಸ್ಮಿಕವಾಗಿ ಅವರ ಕಾಲು ಜಾರಿದ ಕಾರಣ ಅವರು ಹೊಳೆಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಮೃತ ಪಟ್ಟಿರುವುದಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಉಡುಪಿ : ಹೆದ್ದಾರಿಯಲ್ಲಿ 30 ಬ್ಲಾಕ್‌ ಸ್ಪಾಟ್‌ ..ಅಪಘಾತವಾದರೆ ಅಧಿಕಾರಿಗಳೇ ಹೊಣೆ – Vishwanews24

Leave a Reply