Featured

ಹೆಲಿಕಾಪ್ಟರ್ ಅಪಘಾತ – ಚಿಲಿಯ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ ನಿಧನ – Vishwanews24

ಹೆಲಿಕಾಪ್ಟರ್ ಅಪಘಾತ – ಚಿಲಿಯ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ ನಿಧನ

ಚಿಲಿ(Vishwanews24): ಹೆಲಿಕಾಪ್ಟರ್ ಅಪಘಾತದಲ್ಲಿ ಚಿಲಿ ದೇಶದ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ(74) ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಮಂಗಳವಾರ ಮಧ್ಯಾಹ್ನ ದೇಶದ ದಕ್ಷಿಣ ಭಾಗದಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ. ಎರಡು ಬಾರಿ ಅಧ್ಯಕ್ಷರಾಗಿ ದೇಶ ಮುನ್ನಡೆಸಿದ್ದ ಸಾಮಾಜಿಕ ಕ್ರಾಂತಿಯ ನಾಯಕನೆಂದೇ ಗುರುತಿಸಿಕೊಂಡಿದ್ದರು

ಅಪಘಾತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ನಾಲ್ವರು ಇದ್ದು, ಇತರ ಮೂವರು ಬದುಕುಳಿದಿದ್ದಾರೆ ಎಂದು ಸರ್ಕಾರದ ತುರ್ತು ಸಂಸ್ಥೆ ಸೆನಾಪ್ರೆಡ್ ತಿಳಿಸಿದೆ.

ರಕ್ಷಣಾ ಸೇವೆಗಳು ಪಿನೆರಾ ಅವರ ಮೃತದೇಹವನ್ನು ವಶಪಡಿಸಿಕೊಂಡಿವೆ ಮತ್ತು ಸರ್ಕಾರವು ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಿದೆ ಎಂದು ಚಿಲಿ ಆಂತರಿಕ ಸಚಿವ ಕ್ಯಾರೊಲಿನಾ ತೋಹಾ ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago