ಬೆಂಗಳೂರು: ದೆಹಲಿಗೆ ಹೋದ ಬಳಿಕ ಮೂರ್ನಾಲ್ಕು ಇಂಪಾರ್ಟೆಂಟ್ ಜನರನ್ನ ಕರೆಸಿ ಮಾತನಾಡ್ತೀನಿ. ಹೈಕಮಾಂಡ್ ಎಲ್ಲವನ್ನ ಸೆಟಲ್ ಮಾಡುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಇಂದು ದೆಹಲಿಯ ಇಂದಿರಾ ಕಾಂಗ್ರೆಸ್ ಭವನದಲ್ಲಿ ಹೈಕಮಾಂಡ್ ಸಭೆ ನಿಗದಿಯಾಗಿರುವ ಹಿನ್ನೆಲೆ ಬೆಂಗಳೂರಿನಿಂದ ಅವರು ದೆಹಲಿಗೆ ತೆರಳಿದರು. ಅದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿ, ಮೂರ್ನಾಲ್ಕು ಜನರನ್ನ ಕರೆಸಿ ಮಾತಾಡ್ತೀನಿ. ಮುಂದೆ ಹೇಗೆ ನಡೆಯಬೇಕು ಅಂತ ತೀರ್ಮಾನ ಮಾಡ್ತೀನಿ. ಸಿಎಂ-ಡಿಸಿಎಂ ಎಲ್ಲರನ್ನೂ ಕರೆಸಿ ಸೆಟಲ್ ಮಾಡ್ತೀವಿ ಎಂದು ಹೇಳಿದರು.
ನಾನು ಎಲ್ಲರನ್ನೂ ಕರೆಸಿ ಚರ್ಚೆ ಮಾಡ್ತೇನೆ. ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಇರ್ತಾರೆ. ಸಿಎಂ ಡಿಸಿಎಂ ಇಬ್ಬರೂ ಇರ್ತಾರೆ. ಹೈಕಮಾಂಡ್ ಅಂದರೆ ಟೀಮ್ ಏಕಾಂಗಿ ಅಲ್ಲ. ಹೈಕಮಾಂಡ್ ಟೀಮ್ ಕೂತು ಚರ್ಚಿಸಿ ನಿರ್ಣಯ ಕೈಗೊಳ್ಳತ್ತೆ ಎಂದು ಸ್ಪಷ್ಟಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…