ಬೆಂಗಳೂರು : ಹೈಕಮಾಂಡ್ ನಿಂದ ಜು. 25 ರಂದು ಸಂದೇಶ ಬರಬಹುದು , ಅವರು ಯಾವಾಗ ರಾಜೀನಾಮೆ ನೀಡಲು ಸೂಚಿಸುತ್ತಾರೆಯೋ ಅಂದು ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ನಿಂದ ನನಗೆ ಇನ್ನೂ ಅಧಿಕೃತ ಸೂಚನೆ ಬಂದಿಲ್ಲ. 25ರ ಬಳಿಕ ಬರುವ ಸಂದೇಶಕ್ಕಾಗಿ ನಾನು ಕಾಯುತ್ತಿದ್ದೇನೆ. 2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ.ಅಧಿಕಾರ ಇಲ್ಲದೇ ಇದ್ದರೂ ಪಕ್ಷ ಸಂಘಟನೆಗೆ ನಾನು ದುಡಿಯುತ್ತೇನೆ. ಬಿಜೆಪಿಯನ್ನು ರಾಜ್ಯದಲ್ಲಿ ಮತ್ತೆ ಹತ್ತಾರು ವರ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾರ ಸೂಚನೆಯನ್ನು ಪಾಲಿಸುತ್ತೇನೆ. ಮುಂದೆ ಯಾರನ್ನು ಸಿಎಂ ಮಾಡಬೇಕೆಂದು ನಾನು ಹೇಳುವುದಿಲ್ಲ. ಹೈಕಮಾಂಡ್ ಯಾವ ತೀರ್ಮಾನ ಬೇಕಾದರೂ ಮಾಡಲಿ. ಯಾವ ಸಮುದಾಯಕ್ಕೆ ನೀಡಬೇಕೆಂಬುದರ ಬಗ್ಗೆಯೂ ನಾನು ಮಾತಾನಾಡುವುದಿಲ್ಲ. ಯಾವುದೇ ಹೆಸರನ್ನು ನಾನು ಶಿಫಾರಸ್ಸು ಮಾಡುವುದಿಲ್ಲ ಯಾರನ್ನು ಸಿಎಂ ಮಾಡಬೇಕೆಂದು ಸಲಹೆ ನೀಡಲ್ಲ ಈಗಲೇ ಯಾಕೆ ಅವಸರದ ಮಾತು ಎಂದು ಮರು ಪ್ರಶ್ನಿಸಿದರು
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…