ಬೆಂಗಳೂರು : ಜನವರಿ 22ರ ನಂತರವೂ ಹೈಕಮಾಂಡ್ ಹೇಳಿದರೆ ಮಾತ್ರ ರಾಮ ಮಂದಿರಕ್ಕೆ ಹೋಗ್ತೀವಿ- ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಜ. 22 ನಂತರ ರಾಮ ಮಂದಿರಕ್ಕೆ ಹೋಗುತ್ತೇನೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ. ಸರ್ಕಾರದ ಹಂತದಲ್ಲಿ ಈ ಬಗ್ಗೆ ಚರ್ಚೆ ನಡೆದಿಲ್ಲ. ಹೈಕಮಾಂಡ್ ಈಗಾಗಲೇ ರಾಮಮಂದಿರ ಕಾರ್ಯಕ್ರಮಕ್ಕೆ ಹೋಗಬಾರದು ಎಂಬ ನಿಲುವು ತೆಗೆದುಕೊಂಡಿದೆ.ಒಂದು ವೇಳೆ ರಾಮಮಂದಿರ ಉದ್ಘಾಟನೆ ಬಳಿಕ ಹೋಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಿದರೆ ನಾವು ಹೋಗುತ್ತೇವೆ ಎಂದರು.
ಎಲ್ಲವು ನಮ್ಮ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದೇವೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿರುವುದರಿಂದ , ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೋ ಅದರಂತೆ ನಡೆಯಬೇಕು. ನಾವು ಅದರ ವಿರುದ್ದ ನಿಲುವು ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…