Featured

ಹೈಕೋರ್ಟಿನಿಂದ ಡಿಕೆ ಶಿವಕುಮಾರ್ ಗೆ ಷರತ್ತು ಬದ್ದ ಜಾಮೀನು ಮಂಜೂರು -Vishwanews24

ನವದೆಹಲಿ:ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದೆ.

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು ಐಪಿಸಿ ಸೆಕ್ಷನ್ 120 ಬಿ ಬಗ್ಗೆ ವಿವರಣೆ ನೀಡಿ ತೀರ್ಪನ್ನು ಪ್ರಕಟಿಸಿದರು. ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತು ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ತೀರ್ಪನ್ನು ಬುಧವಾರಕ್ಕೆ ಕಾಯ್ದಿರಿಸಿದ್ದರು.

ಜಾಮೀನು ಅರ್ಜಿಗೆ ಸಂಬಂಧಪಟ್ಟಂತೆ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಸುರೇಶ್ ಕುಮಾರ್ ಕೈಟಾ ಅವರು ತೀರ್ಪನ್ನು ಪ್ರಕಟಿಸಿದ್ದು, ಶಾಸಕ ಡಿ ಕೆ ಶಿವಕುಮಾರ್‌ ಅವರಿಗೆ ಜಾಮೀನು ನೀಡುವುದಕ್ಕೆ ಒಪ್ಪಿಕೊಂಡಿದ್ದು, ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿ.ಕೆ. ಶಿವಕುಮಾರ್​ ಪರ ಹಿರಿಯ ವಕೀಲ ಅಭಿಷೇಕ್​ ಮನು ಸಿಂಘ್ವಿ ಹಾಗೂ ಜಾರಿ ನಿರ್ದೇಶನಾಲಯ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್​ ವಾದ ಮಂಡಿಸಿದ್ದರು. ಈ ಎಲ್ಲಾ ವಾದದ ಬಳಿಕ ಹೈಕೋರ್ಟ್ ನ್ಯಾಯ ಮೂರ್ತಿ ಸುರೇಶ್ ಕುಮಾರ್ ಕೈಟ್ ಡಿಕೆ ಶಿವಕುಮಾರ್ ಅವರಿಗೆ ಷರತ್ತು ಬದ್ದ ಜಾಮೀನು ನೀಡಿ ಆದೇಶ ಹೊರಡಿಸಿದರು,

Vishwa News 24

Recent Posts

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು – vishwanews24

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…

11 minutes ago

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ – vishwanews24

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…

1 hour ago

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ – vishwanews24

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…

2 hours ago

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ – vishwanews24

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…

2 hours ago

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ – vishwanews24

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…

2 hours ago

ನಾವೇನು ಆಪರೇಷನ್ ಮಾಡೋಣ? ನಮ್ಮದು ಸಣ್ಣ ಪಕ್ಷ :  ಹೆಚ್‌ಡಿಕೆ ವಾಗ್ದಾಳಿ – vishwanews24

ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? :  ಹೆಚ್‌ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…

2 hours ago