ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಹೊಳೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಾಪತ್ತೆಯಾಗಿದ್ದ ಇಬ್ಬರ ಮೃತದೇಹ ಕೂಡ ಪತ್ತೆಯಾಗಿದೆ.
ಸೇತುವೆಯಿಂದ 400 ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಮೃತದೇಹದ ಅಂಗಿ ಕಳಚಿದ್ದು ಪ್ಯಾಂಟ್ ಧರಿಸಿದ ರೀತಿ ಪತ್ತೆಯಾಗಿದೆ. ಹೊಳೆಗೆ ಬಿದ್ದಿರುವ ಮರದಲ್ಲಿ ಕವುಚಿ ಸಿಲುಕಿಕೊಂಡಿದೆ. ಮಳೆ ಕಡಿಮೆಯಾಗಿ ನೀರು ಇಳಿಕೆಯಾದರಿಂದ ಸ್ಥಳೀಯರಿಗೆ ಮೃತದೇಹ ಕಾಣಿಸಿದೆ. ಪೊಲೀಸರು ಆಗಮಿಸಿದ ಬಳಿಕ ಮೃತದೇಹ ಮೇಲಕೆತ್ತಲು ನಿರ್ಧಾರ ಮಾಡಲಾಗಿದೆ.
ಜು.10ರ ರಾತ್ರಿ ಸೇತುವೆಗೆ ಡಿಕ್ಕಿ ಹೊಡೆದು ಕಾರು ಹೊಳೆಗೆ ಉರುಳಿತ್ತು. ಘಟನೆಯಂದು ಕಾರನ್ನು ಸ್ಥಳೀಯರು ಹಾಗೂ ಮ,ಉಳುಗುತಜ್ಞರ ಸಜಹಾಯದಿಂದ ಮೇಲಕ್ಕೆತ್ತಲಾಗಿತ್ತು. ಆದರೆ ನಾಪತ್ತೆಯಾಗಿದ್ದ ವಿಟ್ಲದ ಧನುಷ್(25)ಧನುಷ್ (24) ಪತ್ತೆಯಾಗಿರಲಿಲ್ಲ. ಇದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…