ಹೊಳೆಯುವ ಪದಾರ್ಥಕ್ಕೆ ಗ್ರಾಮೀಣ ಭಾಷೆಯಲ್ಲಿ ಮಿಣಿಮಿಣಿ ಎಂದು ಕರೆಯುತ್ತಾರೆ : ಕುಮಾರಸ್ವಾಮಿ -Vishwanews24

ಬೆಂಗಳೂರು: ಮಿಣಿ ಮಿಣಿ ಪದ ಬಳಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಗುರಿಯಾಗಿದ್ದ ಜೆಡಿಎಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಿಣಿ ಮಿಣಿ ಪದದ ಅರ್ಥ ಹೇಳುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಮಿಣಿಮಿಣಿ ಪದ ಬಳಕೆ ಕುರಿತಂತೆ ಮಂಗಳವಾರ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಹೊಳೆಯುವ ಪದಾರ್ಥಕ್ಕೆ ಗ್ರಾಮೀಣ ಭಾಷೆಯಲ್ಲಿ ಮಿಣಿಮಿಣಿ ಎಂದು ಕರೆಯುತ್ತಾರೆ. ಇದು ಶುದ್ಧ ಕನ್ನಡ ಪದವಾಗಿದ್ದು, ಗ್ರಾಮೀಣ ಭಾಗದ ಜನರು ಈ ಪದವನ್ನು ಬಳಕೆ ಮಾಡುತ್ತಾರೆ. ಬಿಜೆಪಿಯವರ ಜಿನ್ಸ್‌ ಪಾಕಿಸ್ತಾನ ಆಗಿರುವುದರಿಂದ ಅವರಿಗೆ ಕನ್ನಡ ಪದಗಳ ಬಗ್ಗೆ ತಾತ್ಸಾರವಿದ್ದು ಅವರು ಗ್ರಾಮೀಣ ಕರ್ನಾಟಕವನ್ನು ಅಪಮಾನಿಸಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ.

ನಾನು ಯಾವುದೇ ಸುಳ್ಳು ಹೇಳಿಲ್ಲ, ನಿಂದನಾತ್ಮಕ ಪದವನ್ನು ಬಳಕೆ ಮಾಡಿಲ್ಲ, ಪತ್ರಿಕೆಯಲ್ಲಿ ಬಂದಿದ್ದ ವರದಿಯನ್ನೇ ಓದಿ ಹೇಳಿದ್ದೇನೆ, ಕನ್ನಡ ಭಾಷೆಯ ಬಗ್ಗೆ ಅರಿವಿರದ ಬಿಜೆಪಿಯವರು ಸತ್ಯದ ಮಾತನ್ನು ಗೇಲಿ ಮಾಡಿ, ಉಗ್ರ ಆದಿತ್ಯ ರಾವ್‌ ಬೆನ್ನಿಗೆ ನಿಂತಿದ್ದಾರೆ ಇವರು ಧರ್ಮ ವಿರೋಧಿಗಳು ಎಂದು ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago