ಬೆಂಗಳೂರು: ಮಿಣಿ ಮಿಣಿ ಪದ ಬಳಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಗುರಿಯಾಗಿದ್ದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಿಣಿ ಮಿಣಿ ಪದದ ಅರ್ಥ ಹೇಳುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಮಿಣಿಮಿಣಿ ಪದ ಬಳಕೆ ಕುರಿತಂತೆ ಮಂಗಳವಾರ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹೊಳೆಯುವ ಪದಾರ್ಥಕ್ಕೆ ಗ್ರಾಮೀಣ ಭಾಷೆಯಲ್ಲಿ ಮಿಣಿಮಿಣಿ ಎಂದು ಕರೆಯುತ್ತಾರೆ. ಇದು ಶುದ್ಧ ಕನ್ನಡ ಪದವಾಗಿದ್ದು, ಗ್ರಾಮೀಣ ಭಾಗದ ಜನರು ಈ ಪದವನ್ನು ಬಳಕೆ ಮಾಡುತ್ತಾರೆ. ಬಿಜೆಪಿಯವರ ಜಿನ್ಸ್ ಪಾಕಿಸ್ತಾನ ಆಗಿರುವುದರಿಂದ ಅವರಿಗೆ ಕನ್ನಡ ಪದಗಳ ಬಗ್ಗೆ ತಾತ್ಸಾರವಿದ್ದು ಅವರು ಗ್ರಾಮೀಣ ಕರ್ನಾಟಕವನ್ನು ಅಪಮಾನಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ನಾನು ಯಾವುದೇ ಸುಳ್ಳು ಹೇಳಿಲ್ಲ, ನಿಂದನಾತ್ಮಕ ಪದವನ್ನು ಬಳಕೆ ಮಾಡಿಲ್ಲ, ಪತ್ರಿಕೆಯಲ್ಲಿ ಬಂದಿದ್ದ ವರದಿಯನ್ನೇ ಓದಿ ಹೇಳಿದ್ದೇನೆ, ಕನ್ನಡ ಭಾಷೆಯ ಬಗ್ಗೆ ಅರಿವಿರದ ಬಿಜೆಪಿಯವರು ಸತ್ಯದ ಮಾತನ್ನು ಗೇಲಿ ಮಾಡಿ, ಉಗ್ರ ಆದಿತ್ಯ ರಾವ್ ಬೆನ್ನಿಗೆ ನಿಂತಿದ್ದಾರೆ ಇವರು ಧರ್ಮ ವಿರೋಧಿಗಳು ಎಂದು ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…