Featured

ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ – Vishwanews24

ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಬಂಟ್ವಾಳ/ಉಡುಪಿ: ದೇಶದ ಬುಡಕಟ್ಟು ಜನಾಂಗದ ಸ್ವಸಹಾಯ ಗುಂಪುಗಳ ಸದಸ್ಯರು ಮಾ. 31ರಂದು ರಾಷ್ಟ್ರಪತಿ ಭವನದ ಅಮೃತ ಉದ್ಯಾನದಲ್ಲಿ ರಾಷ್ಟ್ರಪತಿಗಳನ್ನು ಭೇಟಿಯಾಗಿ ಸಂವಾದ ನಡೆಸಲಿದ್ದು, ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕು ಹಾಗೂ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ತಲಾ ಮೂವರು ಮಹಿಳೆಯರು ಭಾಗವಹಿಸುತ್ತಿದ್ದಾರೆ. ಇವರು ಸ್ವ ಉದ್ಯೋಗದಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಆಯ್ಕೆ ಮಾಡಲಾಗಿದೆ.

ವಿಟ್ಲದ ಅಳಿಕೆ ಅನುಗ್ರಹ ಒಕ್ಕೂಟದ ವಾರಿಜಾ, ಅಮಿತಾ ಅವರು ಕನ್ಯಾನ ಕೆಪಿಎಸ್‌ ವಿದ್ಯಾಸಂಸ್ಥೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದು, ಅಣಬೆ ಕೃಷಿ, ಮಲ್ಲಿಗೆ ಕೃಷಿ, ಹೈನುಗಾರಿಕೆಯಲ್ಲಿ ತೊಡಗಿದ್ದಾರೆ. ಇಂದ್ರಾವತಿ ಅವರು ಹಪ್ಪಳ, ಸಂಡಿಗೆ ತಯಾರಿಸಿ ಮಾರುವ ಜತೆಗೆ ಟೈಲರಿಂಗ್‌ ವೃತ್ತಿಯನ್ನೂ ನಿರ್ವಹಿಸುತ್ತಿದ್ದಾರೆ.

ಉಡುಪಿ, ಬ್ರಹ್ಮಾವರ ತಾಲೂಕಿನ ಸ್ವಾಮಿ ಕೊರಗಜ್ಜ ಸಂಜೀವಿನಿ ಸಂಘದ ಸದಸ್ಯರಾದ ಅನಿತಾ ಎಸ್‌., ಬೈಂದೂರು ತಾಲೂಕಿನ ದುರ್ಗಾಶ್ರೀ ಸಂಜೀವಿನಿ ಸಂಘದ ಸದಸ್ಯರಾದ ಗಿರಿಜಾ, ಗೀತಾ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಈ ಮೂವರೂ ಗುರುವಾರವೇ ಬೆಂಗಳೂರಿಗೆ ತೆರಳಿ, ಅಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ, ಸಂಜೆ ವಿಮಾನದಲ್ಲಿ ದಿಲ್ಲಿ ತಲುಪಿದ್ದಾರೆ.

Vishwa News 24

Recent Posts

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

10 minutes ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

16 minutes ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

23 minutes ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

14 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

22 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

22 hours ago