Featured

ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ , ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ : ಸಿದ್ದರಾಮಯ್ಯ -Vishwanews24

ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ , ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ : ಸಿದ್ದರಾಮಯ್ಯ -Vishwanews24

ಬೆಂಗಳೂರು: ರಾಜ್ಯದಲ್ಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರಕಾರ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆಗೆ ಸಿದ್ದತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡರ ನಿಯೋಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗೋಹತ್ಯೆ ನಿಷೇಧ ಕಾಯ್ದೆಯ ಕುರಿತು ಚರ್ಚೆ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, “ರಾಜ್ಯದಲ್ಲಿ ಸದ್ಯಕ್ಕೆ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಬೇಡ ಅದಕ್ಕೆ ನಮ್ಮ ವಿರೋಧವಿದೆ. ಗೋವಾದಲ್ಲಿ ಬಿಜೆಪಿ ಸರ್ಕಾರ ಇದೆ ಬೇರೆ ಬೇರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಆದರೆ ಕರ್ನಾಟಕದಲ್ಲಿ ಮಾತ್ರ ಯಾಕೆ ನಿಷೇಧ ಮಾಡೋಕೆ ಹೊರಟಿದ್ದಾರೆ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡಿದರೆ ಹಲವು ಕುಟುಂಬಗಳು ಬೀದಿಗೆ ಬಂದು ನಿಲ್ಲುತ್ತದೆ ಹಾಗಾಗಿ ಇದರಿಂದ ಜನರಲ್ಲಿ ಭಯ ಉಂಟಾಗಿದೆ ಹಾಗಾಗಿ ನಾವು ಹೊಸ ಕಾನೂನನ್ನು ವಿರೋಧ ಮಾಡುತ್ತೇವೆ” ಎಂದು ಹೇಳಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

13 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

14 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

15 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

16 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

16 hours ago