Featured

ಹೊಸ ಕೆಲಸದಲ್ಲಿ ಜಯ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಹೊಸ ಕೆಲಸದಲ್ಲಿ ಜಯ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ; ಪಾರಂಪರಿಕ ವ್ಯವಹಾರಗಳಲ್ಲಿ ಮುನ್ನಡೆ, ಸಿನಿಮಾರಂಗದವರಿಗೆ ಶುಭ ಆದಾಯದಲ್ಲಿ ಏರಿಕೆ.

ವೃಷಭ: ಸ್ನೇಹಿತರ ಸಹಕಾರ, ವಿವಾಹಕಾಂಕ್ಷಿಗಳಿಗೆ ಶುಭ, ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಉತ್ಸಾಹ.

ಮಿಥುನ: ಹೊಸ ಕೆಲಸದಲ್ಲಿ ಜಯ, ಕಠಿಣ ಶ್ರಮದಿಂದ ಫಲ, ಕುಟುಂಬದ ಸದಸ್ಯರಿಂದ ತೊಂದರೆ.

ಕಟಕ: ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ, ಹಿತಶತ್ರುಗಳ ಬಗ್ಗೆ ಎಚ್ಚರಿಕೆ, ಆಹಾರ ವಿಷಯದಲ್ಲಿ ಎಚ್ಚರ.

ಸಿಂಹ: ಕಾರ್ಮಿಕ ವರ್ಗದವರಿಗೆ ಶುಭ, ಉದ್ಯೋಗದಲ್ಲಿ ಅಭಿವೃದ್ಧಿ, ಕರಕುಶಲ ವಸ್ತುಗಳ ತಯಾರಿಕರಿಗೆ ಶುಭ.

ಕನ್ಯಾ: ಸ್ನೇಹಿತರ ಸಹಕಾರ, ಕೆಲಸದಲ್ಲಿ ಒತ್ತಡ, ಮಕ್ಕಳ ಆರೋಗ್ಯದಲ್ಲಿ ಎಚ್ಚರ.

ತುಲಾ: ಯೋಜನೆಗಳ ಬಗ್ಗೆ ಎಚ್ಚರ, ಕಟ್ಟಡ ವಿನ್ಯಾಸಕರಿಗೆ ಲಾಭ ಮಾತುಗಳಿಂದ ಮುಜುಗರ.

ವೃಶ್ಚಿಕ: ಆದಾಯದಲ್ಲಿ ಸ್ಥಿರತೆ, ಪರಿಸರವಾದಿಗಳಿಗೆ ಗೌರವ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಧನು: ಬಂಧುಗಳಿಂದ ಸಮಸ್ಯೆ, ವಿದ್ಯಾರ್ಥಿಗಳಿಗೆ ಅನುಕೂಲ, ನೌಕರರಿಗೆ ಅಧಿಕಾರಿಗಳಿಂದ ಸಹಾಯ.

ಮಕರ: ಮಾನಸಿಕ ವೇದನೆ, ವಿವಾಹ ಯೋಗ, ವ್ಯಾಸಂಗದಲ್ಲಿ ತೊಂದರೆ.

ಕುಂಭ: ಬ್ಯಾಂಕಿನಿಂದ ಧನಸಹಾಯ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಅನುಕೂಲ.

ಮೀನ: ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ, ವಸ್ತು ಸಂಗ್ರಹದಲ್ಲಿ ಆಸಕ್ತಿ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago