ಲಖ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇದೀಗ ದಾಖಲೆಯೊಂದನ್ನು ಬರೆದಿದ್ದಾರೆ. ಇದುವರೆಗೂ ಉತ್ತರ ಪ್ರದೇಶದಲ್ಲಿ ಯಾವ ಮುಖ್ಯಮಂತ್ರಿಗಳೂ ಮಾಡದ ಈ ದಾಖಲೆ ಯೋಗಿ ಆದಿತ್ಯನಾಥ್ ಅವರಿಂದ ಆಗಿದೆ.
ತಾವು ಅಧಿಕಾರ ವಹಿಸಿಕೊಂಡ 16 ತಿಂಗಳಲ್ಲಿ ರಾಜ್ಯದ 75 ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ. ಕಳೆದ ವರ್ಷ ಮಾರ್ಚ್ ತಿಂಗಳ 19ನೇ ತಾರೀಕು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರಿ ವಹಿಸಿಕೊಂಡಿದ್ದರು.
ವಿವಿಧ ಜಿಲ್ಲೆಗಳಲ್ಲಿ ವಿವಿಧ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಆರಂಭ ಮಾಡುವ ಸಲುವಾಗಿ, ಪ್ರತಿಯೊಬ್ಬರಿಗೂ ಅನುಕೂಲಕರವಾಗುವ ಯೋಜನೆಗಳನ್ನು ತಲುಪಿಸುವ ಸಲುವಾಗಿ ಪ್ರತೀ ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ.
ಭಾನುವಾರ ಇತಾಹ್ ಜಿಲ್ಲೆಗೆ ಭೇಟಿ ನೀಡಿದ ಅವರು 253 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಇದೇ ರೀತಿ ಪ್ರತೀ ಜಿಲ್ಲೆಗೆ ಭೇಟಿ ನೀಡುವ ಮೂಲಕ ಅವರು ದಾಖಲೆ ಬರೆದಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…