Featured

ಹೊಸ ಪಡಿತರ ಚೀಟಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ – Vishwanews24

ಹೊಸ ಪಡಿತರ ಚೀಟಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ  ಹೊಸ ಆದ್ಯತಾ ಪಡಿತರ ಚೀಟಿಯನ್ನುಕೋರಿ ಅರ್ಜಿಯನ್ನು ಸಲ್ಲಿಸಿರುವಂತ ಅರ್ಜಿಗಳಲ್ಲಿ 1.55 ಲಕ್ಷ ಅರ್ಜಿಗಳನ್ನು ಮಾನ್ಯಗೊಳಿಸಲಾಗಿದೆ. ಹೀಗೆ ಹೊಸ ಆದ್ಯತಾ ಪಡಿತರ ಚೀಟಿ ಸಲ್ಲಿಸಿದವರಿಗೆ ಪಡಿತರ ಚೀಟಿಗಳನ್ನು ವಿತರಿಸಲು ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯು ಎಲ್ಲಾ ಜಿಲ್ಲಾಧಿಕಾರಿಗಳಿ ಸೂಚಿಸಿರುವಂತ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ರಾಜ್ಯದಲ್ಲಿ ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರಿ ದಿನಾಂಕ 25-08-2022ರವರೆಗೆ 2,73,662 ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ 1,55,927 ಅರ್ಹ ಕುಟುಂಬಗಳಿಗೆ ಹೊಸ ಆದ್ಯತಾ ಪಡಿತರ ಚೀಟಿ ನೀಡುವ ಬಗ್ಗೆ ಜಿಲ್ಲೆಗಳಲ್ಲಿ ವರದಿ ಪಡೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದಿದೆ.

ಹೊಸದಾಗಿ ಆದ್ಯತಾ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವಂತ 2,73,662 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅದ್ಯಾತಾ ಪಡಿತರ ಚೀಟಿಯನ್ನು ಹೊಂದಲು ಅರ್ಹರಿರುವ ಒಟ್ಟು 1,55,927 ಅರ್ಜಿದಾರರಿಗೆ ಹೊಸ ಆದ್ಯತಾ ಪಡಿತರ ಚೀಟಿಯನ್ನು ವಿತರಿಸಲು ಆದೇಶಿಸಿದೆ

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

18 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

18 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

19 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

19 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

19 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

19 hours ago