ಬೆಂಗಳೂರು : ನಾವು ಅಧಿಕಾರಕ್ಕೆ ಬಂದ್ರೆ ಕಾಯ್ದೆ ವಾಪಾಸ್. ಕಾಯ್ದೆಯನ್ನು ಮೊದಲ ಸ್ಥಿತಿಗೆ ತರುತ್ತೇವೆ. ಈ ಮಾತಿಗೆ ಬದ್ಧವಾಗಿದ್ದೇವೆ. ರೈತರ ಹೋರಾಟಕ್ಕೆ ಕಾಂಗ್ರೆಸ್ ನಿಂದ ಸಂಪೂರ್ಣ ಬೆಂಬಲವಿದೆ ಎಂಬುದಾಗಿ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಫ್ರೀಡಂ ಪಾರ್ಕ್ ಬಳಿ ರೈತ ಮುಖಂಡರು ಕೇಂದ್ರ ಸರ್ಕಾರದ ರೈತವಿರೋಧಿ ಮಸೂದೆಗಳನ್ನು ವಿರೋಧಿ ನಡೆಸುತ್ತಿರುವಂತ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ನಾನು 3 ವರ್ಷಗಳ ಕಾಲ ರೈತಸಂಘಟನೆಯಲ್ಲಿ ಇದ್ದೆ. ನನಗೂ ರೈತರ ಬಗ್ಗೆ ಕಾಳಜಿಯಿದೆ. ಕೃಷಿ ಕುಟುಂಬದಿಂದಲೇ ಬಂದವನಾಗಿದ್ದೇನೆ. ನಿಮ್ಮ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ಹೆಚ್ ಡಿ ಕುಮಾರಸ್ವಾಮಿ ಮಣ್ಣಿನ ಮಗ ಅಂತಾರೇ, ಸಿಎಂ ಯಡಿಯೂರಪ್ಪ ರೈತರ ಶಾಲುಧರಿಸಿ ಪ್ರಾಮಾಣ ವಚನ ಸ್ವೀಕರಿಸಿದ್ದಾರೆ. ಇಂತಹ ನಾಯಕರಿಗೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ಇವರಿಗೆಲ್ಲಾ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…