Featured

ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನಿಗೆ ಬ್ಲ್ಯಾಕ್​ ಮಾಡಲು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ದುರಂತ ಅಂತ್ಯ – Vishwanews24

ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನಿಗೆ ಬ್ಲ್ಯಾಕ್​ ಮಾಡಲು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ದುರಂತ ಅಂತ್ಯ

ಚಿತ್ರದುರ್ಗ: ಹೊಸ ಮೊಬೈಲ್ ಕೊಡಿಸುವಂತೆ ಯುವಕನೊಬ್ಬ ಅಜ್ಜನ ದುಂಬಾಲು ಬಿದ್ದು, ಬ್ಲ್ಯಾಕ್​ ಮೇಲ್ ಗೆ ಮಾಡಲೆಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 20ರ ಹರೆಯ ಮೊಮ್ಮಗ ದುರಂತ ಅಂತ್ಯ ಕಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳ್​ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಯಶವಂತ್​(20) ಎಂದು ಗುರುತಿಸಲಾಗಿದೆ. ಯಶವಂತ್​ ಅ. 8ರಂದು ಮಹಾಗಣಪತಿ ವಿಸರ್ಜನೆ ವೇಳೆ ತನ್ನ ಮೊಬೈಲ್ ಕಳೆದುಕೊಂಡಿದ್ದ. ಕೈಯಲ್ಲಿ ಮೊಬೈಲ್​ ಇಲ್ಲದೇ ಚಡಪಡಿಸುತ್ತಿದ್ದ. ಹೀಗಾಗಿ ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ ಹಿಡಿದಿದ್ದ. ಅಜ್ಜನೂ ಮೊಮ್ಮಗನ ಬೇಡಿಕೆ ಇಡೇರಿಸಲು ಒಪ್ಪಿ ಹೊಸ ಮೊಬೈಲ್ ಕೊಡಿಸುತ್ತೇನೆ. ಆದರೆ ಈರುಳ್ಳಿ ಬೆಳೆ ಬಂದರೆ ಕೈಗೂ ಕಾಸು ಬರುತ್ತದೆ ಎಂದಿದ್ದಾರೆ.

ಆದರೂ ಮೊಬೈಲ್ ತಕ್ಷಣ ಕೊಡಿಸಬೇಕು ಎಂದು ಅಜ್ಜನ ಬ್ಕ್ಯಾಕ್​ ಮೇಕ್ ಮಾಡಲು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಯಶವಂತ್ ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago