ನವದೆಹಲಿ: ದೇಶದ ಜನತೆ ಹೊಸ ವರ್ಷವನ್ನು ಬರಮಾಡಿಕೊಂಡರೆ ಈ ಮಧ್ಯೆ ಕೇಂದ್ರ ಸರ್ಕಾರ ದೇಶದ ಜನತೆಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ನೀಡಿದೆ.ಕೇಂದ್ರ ಸರ್ಕಾರ ಎಲ್‌ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಸಬ್ಸಿಡಿ ಸಹಿತ 14 ಕೆಜಿ ತೂಕದ ಸಿಲಿಂಡರ್ ಬೆಲೆಯಲ್ಲಿ 5.91 ರು.ಗಳ ಕಡಿತ ಮಾಡಿದ್ದು ಇದು ನಿನ್ನೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಇದರೊಂದಿಗೆ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ 494.99 ರುಪಾಯಿಗೆ ಸಿಗಲಿದೆ. ಇನ್ನು ಸಬ್ಸಿಡಿ ರಹಿತ ಎಲ್‌ಪಿಜಿ ದರ 120.50 ರುಪಾಯಿ ಕಡಿಮೆ ಮಾಡಲಾಗಿದ್ದು ಸದ್ಯದ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಬೆಲೆ 689 ರುಪಾಯಿ ಆಗಿದೆ. ಇದು ಚುನಾವಣಾ ತಂತ್ರಗಾರಿಕೆಯ ಆರಂಭ ಎಂದು ಗ್ರಹಿಸಲಾಗಿದೆ.
ಇನ್ನು ತಿಂಗಳ ಹಿಂದೆಯಷ್ಟೇ ಅಡುಗೆ ಅನಿಲದ ದರವನ್ನು ಕೇಂದ್ರ ಸರಕಾರ ಇಳಿಕೆಗೊಳಿಸಿತ್ತು. ಇದೀಗ ಮತ್ತೆ ಕಡಿತಗೊಳಿಸುವ ಮೂಲಕ ಸಿಹಿಸುದ್ದಿ ನೀಡಿದೆ..
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…