Featured

ಹೊಸ ವರ್ಷದ ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ…. ವೃಷಭ ರಾಶಿಯವರ ಅದೃಷ್ಟ ಹೇಗಿದೆ?? ಓದಿ ಈ ವರದಿ…! Vishwanews24

ಹೊಸ ವರ್ಷದ ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಹೊಸ ವರ್ಷ ಹೀಗಿರಬಹುದು ಎಂಬ ಚಿಂತೆ ಎಲ್ಲರನ್ನು ಕಾಡುತ್ತದೆ. ಮುಂದಿನ ವರ್ಷ ಅಂದ್ರೆ 2020ರಲ್ಲಿ ವೃಷಭ ರಾಶಿಯವರ ಅದೃಷ್ಟ ಹೇಗಿದೆ ಎಂಬುದರ ವಿವರ ಇಲ್ಲಿದೆ.

ವೃಷಭ ರಾಶಿ ಜನರು ಶಾಂತ ಮತ್ತು ಮೃದು ಸ್ವಭಾವದವರು. ಇದಕ್ಕೆ ಅಧಿಪತಿ ಶುಕ್ರ. ವಿಶ್ವಾಸಾರ್ಹ ವ್ಯಕ್ತಿಗಳು ಇವರು. ಕಠಿಣ ಪರಿಶ್ರಮಕ್ಕೆ ಹೆದರುವುದಿಲ್ಲ. ನೃತ್ಯ, ಹಾಡುಗಾರಿಕೆ, ಒಳ್ಳೆಯ ಸಂಗತಿಗಳನ್ನು ಸಂಗ್ರಹಿಸುವುದು ಮತ್ತು ಪುಸ್ತಕಗಳನ್ನು ಓದುವುದು ಇವರಿಗೆ ಇಷ್ಟ.

ನಿಮ್ಮ ಭವಿಷ್ಯ ತಿಳಿಯಲು ಸಂಪರ್ಕಿಸಿ:ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.80888827292

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

2020ರಲ್ಲಿ ಇವ್ರ ಆರ್ಥಿಕ ಪರಿಸ್ಥಿತಿ ಬಗ್ಗೆ ಹೇಳುವುದಾದ್ರೆ ಆರಂಭದ ತಿಂಗಳಲ್ಲಿ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಫೆಬ್ರವರಿಯಲ್ಲಿ ಸ್ವಲ್ಪ ಕಾಳಜಿ ವಹಿಸಿ. ಮಾರ್ಚ್ ತಿಂಗಳಿನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಒಳ್ಳೆಯದು. ಪೂರ್ವಜರ ಆಸ್ತಿ ಸಿಗುವ ಸಾಧ್ಯತೆಯಿದೆ. ವರ್ಷದ ಕೊನೆಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ.

ವೃತ್ತಿ ಜೀವನದಲ್ಲಿ ಬದಲಾವಣೆಯನ್ನು ನೀವು ಕಾಣಬಹುದು. ಉದ್ಯೋಗಾವಕಾಶಗಳು ಬರುತ್ತವೆ. ಆ ಅವಕಾಶಗಳಿಗೆ ನೀವು ಸಿದ್ಧರಾಗಿರಬೇಕು. ಹೆಸರಾಂತ ಸಂಸ್ಥೆಗೆ ಸೇರಲು ಅವಕಾಶ ಸಿಗಬಹುದು. ಮಾರ್ಚ್ ತಿಂಗಳಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಉನ್ನತ ಅಧಿಕಾರಿಗಳ ಮುಂದೆ ಅಪನಂಬಿಕೆಯ ಪರಿಸ್ಥಿತಿ ಇರಬಹುದು. ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ರೆ ವರ್ಷದ ಕೊನೆಯಲ್ಲಿ ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ.

ಸಿಹಿ ನಡವಳಿಕೆ ಈ ವರ್ಷ ಜನರನ್ನು ಆಕರ್ಷಿಸುತ್ತದೆ. ನಿಮ್ಮ ಕುಟುಂಬ ಸದಸ್ಯರಿಗೆ ಕಠಿಣ ಪದಗಳನ್ನು ಬಳಸಬೇಡಿ. ಕುಟುಂಬದೊಂದಿಗೆ ಏಪ್ರಿಲ್‌ನಲ್ಲಿ ಪ್ರಮುಖ ವಿಷ್ಯವನ್ನು ಚರ್ಚಿಸಬಹುದು. ಕುಟುಂಬ ಸದಸ್ಯರೊಂದಿಗೆ ತೀರ್ಥಯಾತ್ರೆಗೆ ಹೋಗುವ ಅವಕಾಶವಿದೆ.

ಆರಂಭದ ತಿಂಗಳಲ್ಲಿ ಸಂಗಾತಿ ಮಧ್ಯೆ ಜಗಳ ನಡೆಯುವ ಸಾಧ್ಯತೆಯಿದೆ. ವರ್ಷದ ಮಧ್ಯದಲ್ಲಿ ಪ್ರೀತಿ ಹೆಚ್ಚಾಗಲಿದೆ. ವರ್ಷದ ಕೊನೆಯಲ್ಲಿ ಪ್ರೀತಿ ಮತ್ತು ವೈವಾಹಿಕ ಜೀವನ ಅನುಕೂಲಕರವಾಗಿರುತ್ತದೆ.

ಆರೋಗ್ಯದ ಬಗ್ಗೆ ಯಾವುದೇ ರೀತಿಯ ಅಸಡ್ಡೆ ಬೇಡ. ದೊಡ್ಡ ನಷ್ಟವನ್ನು ಅನುಭವಿಸಬಹುದು. ಆರೋಗ್ಯದಲ್ಲಿ ಏರಿಳಿತದ ಪರಿಸ್ಥಿತಿ ಇರುತ್ತದೆ. ಯೋಗ ಮತ್ತು ಧ್ಯಾನದ ಕ್ರಿಯೆಯನ್ನು ಅನುಸರಿಸಿ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago