Featured

ಬೆಂಗಳೂರು: ಹೊಸ ವರ್ಷಾಚರಣೆ: ನಗರದಲ್ಲಿ ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಿಗ್ಗೆ 6 ವರೆಗೆ ಸೆಕ್ಷನ್ 144 ಜಾರಿ -Vishwanews24

ಬೆಂಗಳೂರು: ಹೊಸ ವರ್ಷಾಚರಣೆ: ನಗರದಲ್ಲಿ ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಿಗ್ಗೆ 6 ವರೆಗೆ ಸೆಕ್ಷನ್ 144 ಜಾರಿ -Vishwanews24

ಬೆಂಗಳೂರು: ನಗರದಲ್ಲಿ ಬೀದಿಗಿಳಿದು ಹೊಸ ವರ್ಷದ ಸಂಭ್ರಮಾಚರಣೆ ನಡೆಸಲು ಅವಕಾಶ ಇರುವುದಿಲ್ಲ ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಿಗ್ಗೆ 6 ವರೆಗೆ ಸಿ.ಆರ್.ಪಿ.ಸಿ ಸೆಕ್ಷನ್ 144 ಜಾರಿ ಮಾಡಲಾಗುತ್ತದೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ಕಮಲ್ ಪಂತ್ ಹೇಳಿದ್ದಾರೆ.

ಪ್ರಮುಖ ರಸ್ತೆಗಳಲ್ಲಿ ಜನರು ಗುಂಪು ಸೇರುವುದನ್ನು ತಪ್ಪಿಸಲು ನೋ-ಮ್ಯಾನ್ ಝೋನ್ ರೂಪಿಸಲಾಗುತ್ತಿದೆ. ಎಂ.ಜಿ ರಸ್ತೆ, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ, ಕೋರಮಂಗಲ ಹಾಗೂ ಇಂದಿರಾನಗರದಲ್ಲಿ ಜನರು ನಿಲ್ಲದಂತೆ ತಡೆಯಲು ವ್ಯವಸ್ಥೆ ರೂಪಿಸಲಾಗುತ್ತಿದೆ. ಮುಂಚಿತವಾಗಿ ಪಬ್, ಬಾರ್ ಗಳು ರೆಸ್ಟೋರೆಂಟ್ ಗಳಿಂದ ಪಡೆದಿರುವ ಕಾಯ್ದಿರಿಸಿರುವ ಕೂಪನ್ ಗಳಿದ್ದವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ.

ಹೊಸ ವರ್ಷಾಚಾರಣೆ ಸಂದರ್ಭದಲ್ಲಿ ಸೇರುವ ಜನಜಂಗುಳಿಯಿಂದಾಗಿ ಕೊರೋನಾ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೆ ಕ್ರಮ ವಹಿಸಲಾಗಿದೆ

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

2 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

2 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

2 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

2 days ago